By : Oneindia Kannada Video Team
Published : March 08, 2018, 06:31

ನ್ಯಾಯಮೂರ್ತಿಗೆ ಚಾಕು ಇರಿತ ಪ್ರಕರಣ ಸಿಸಿಬಿ ತನಿಖೆಗೆ

ತುಮಕೂರು ನಿವಾಸಿ ತೇಜರಾಜ್ ಶರ್ಮಾ ಎಂಬಾತ ಲೋಕಾಯುಕ್ತರ ಕಚೇರಿಯಲ್ಲೇ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಗೆ ಚೂರಿ ಇರಿದಿದ್ದ. ಆ ಕೂಡಲೇ ಅವನನ್ನು ಬಂಧಿಸಲಾಗಿತ್ತು. ಪುಣ್ಯವಷಾತ್ ವಿಶ್ವನಾಥ ಶೆಟ್ಟಿ ಅವರ ಜೀವಕ್ಕೆ ಯಾವುದೇ ಅಪಾಯ ಆಗಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!