By : Oneindia Kannada Video Team
Published : March 09, 2018, 04:57

ಕಾಂಗ್ರೆಸ್ ಪದಾಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಕೆ ಸಿ ವೇಣುಗೋಪಾಲ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಮೇಲೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗು ಜಿ ಪರಮೇಶ್ವರ ಫುಲ್ ಕೋಪ ಮಾಡ್ಕೊಂಡಿದ್ದಾರೆ. ಸರ್ಧಾರ್ ವಲ್ಲಬಾಯ್ ಪಟೇಲ್ ಭವನದಲ್ಲಿ ವೇಣುಗೋಪಾಲ್ ನೇತೃತ್ವದಲ್ಲಿ ಬೆಳಗ್ಗೆಯಿಂದ ಸರಣಿ ಸಭೆ ನಡೆಯುತ್ತಿದ್ದು, ಈ ವೇಳೆ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಮುಖಂಡರ ಜೊತೆ ವೇಣುಗೋಪಾಲ್ ಹಾಗು ಜಿ ಪರಮೇಶ್ವರ ಚರ್ಚೆ ನಡೆಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!