• search
  • Live TV
By : Oneindia Video Kannada Team
Published : December 26, 2018, 11:12
Duration : 01:08

ನರೇಂದ್ರ ಮೋದಿಯನ್ನ ಭೇಟಿಯಾಗಲಿದ್ದಾರೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

ತೆಲಂಗಾಣ ರಾಷ್ಟ್ರ ಸಮಿತಿ ಮುಖಂಡ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸಂಯುಕ್ತ ಕೂಟ(Federal Front) ರಚನೆಯ ಕುರಿತು ಉತ್ಸುಕತೆ ತೋರುತ್ತಿರುವ ಕೆಸಿಆರ್ ಮೋದಿ ಅವರನ್ನು ಭೇಟಿಯಾಗುತ್ತಿರುವುದು ಕುತೂಹಲ ಕೆರಳಿಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!