By : Oneindia Kannada Video Team
Published : April 05, 2017, 05:30

"ಸಿದ್ದರಾಮಯ್ಯ ಗೆ ತನ್ನ ಪಕ್ಷದಲ್ಲೇ ನಿಯತ್ತಿಲ್ಲ" ಎಂದು ವ್ಯಂಗ್ಯ ಮಾಡಿದ ಈಶ್ವರಪ್ಪ

ನನ್ನ ಹುಟ್ಟು-ಸಾವು ಎಲ್ಲವೂ ಬಿಜೆಪಿಯಲ್ಲೇ. ನನ್ನ ಪಕ್ಷ ನಿಷ್ಠೆ ಬಗ್ಗೆ ಮಾತನಾಡಬೇಡಿ ಎಂದು ವಿಧಾನ ಪರಿಷತ್ ವಿಪಕ್ಷನಾಯಕ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!