By: Oneindia Kannada Video Team
Published : May 02, 2017, 04:03

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶ ಮೇ 8ಕ್ಕೆ, ಕೆ ಎಸ್ ಈಶ್ವರಪ್ಪ ಘೋಷಣೆ

Subscribe to Oneindia Kannada

ಬಿಜೆಪಿಗೆ ಭಾರೀ ತಲೆ ನೋವಾಗಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಲ್ಲಿ ಪಾಲ್ಗೊಳ್ಳುವಂತಿಲ್ಲ ಎಂಬ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಅವರ ಸೂಚನೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ ಎಸ್ ಈಶ್ವರಪ್ಪ ಡೊಂಟ್ ಕೇರ್ ಎಂದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!