By : Oneindia Kannada Video Team
Published : July 24, 2017, 01:02

ಸಿದ್ದರಾಮಯ್ಯನವರನ್ನ ತರಾಟೆಗೆ ತೆಗೆದುಕೊಂಡ ಕೆ ಎಸ್ ಈಶ್ವರಪ್ಪ

ಕೆರೆಗಳನ್ನು ರಾಜ್ಯ ಸರ್ಕಾರ ವಶಕ್ಕೆ ಪಡೆದು ಲ್ಯಾಂಡ್ ಡೆವಲಪರ್ ಗಳಿಗೆ ಅನುಕೂಲ ಮಾಡಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!