By : Oneindia Kannada Video Team
Published : March 15, 2018, 10:03

ದಾವಣಗೆರೆಯಲ್ಲಿ ನಾಡಗೀತೆಗೆ ಅಗೌರವ ತೋರಿದ ಸಿದ್ದರಾಮಯ್ಯ

ಇಂದಿರಾಗಾಂಧಿ ಅವಧಿಯಲ್ಲಿ ಎಂಎಲ್ಎ ಎಂಪಿಗಳು ಹೋಗಿ ಟಿಕೆಟ್ ತಂದ್ರೆ ಗೆಲ್ತಾ ಇದ್ರು ಈಗ ರಾಹುಲ್ ಗಾಂಧಿಯನ್ನ ಪ್ರಚಾರಕ್ಕೆ ಕರೆತಂದು ಸೋಲು ಅನುಭವಿಸುತ್ತಿದ್ದಾರೆ ಎಂದು ದಾವಣಗೆರೆಯಲ್ಲಿ ವಿಪಕ್ಷ ನಾಯಕ ಕೆ ಎಸ್ ಈಶ್ವರಪ್ಪ ವ್ಯಂಗವಾಡಿದ್ರು.. ನಗರದ ಎವಿಕೆ ರಸ್ತೆಯಲ್ಲಿರುವ ಅಕ್ಕ ಮಹಾದೇವಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ಹಿಂದೂಳಿದ ವರ್ಗಗಳ ಸಮವೇಶವನ್ನು ಉದ್ಘಾಟನೆ ಮಾಡಿ ನಂತರ ಮಾತನಾಡಿದ ಕೆ ಎಸ್ ಈಶ್ವರಪ್ಪ ರಾಹುಲ್ ಗಾಂಧಿಯನ್ನ ಛೇಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!