By : Oneindia Kannada Video Team
Published : March 03, 2018, 02:15

ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಲು ಕೆ ಎಸ್ ಈಶ್ವರಪ್ಪ ಮಾಸ್ಟರ್ ಪ್ಲಾನ್

ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿಯಾಗಲು ಬಯಸಿದ್ದಾರೆ! ಒಬ್ಬ ರಾಜಕಾರಣಿಗೆ ಆ ಕನಸು ಇರಬಾರದು ಎಂದೇನೂ ಇಲ್ಲ. ಅವರು ಮಾತ್ರ ಅಂತಲ್ಲ, ಕರ್ನಾಟಕದ ಮೂರೂ ರಾಜಕೀಯ ಪಕ್ಷಗಳ ಆಂತರ್ಯವನ್ನು ಕೆದಕುತ್ತಾ ಹೋದರೆ ಒಂದು ಡಜನ್ ಗೂ ಅಧಿಕ ಮಂದಿ ನಾಯಕರು ಮುಖ್ಯಮಂತ್ರಿ ಹುದ್ದೆಯ ಕನಸು ಕಾಣುತ್ತಿರುವುದು ಗೋಚರವಾಗುತ್ತದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಮುನ್ನಡೆಸುತ್ತಾರೆ ಎಂದು ಪಕ್ಷದ ಹೈಕಮಾಂಡ್ ಈಗಾಗಲೇ ಹೇಳಿ ತುಂಬ ದಿನಗಳೇ ಆಗಿವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!