By: Oneindia Kannada Video Team
Published : March 20, 2017, 06:37

ಕದ್ರಿ ಜಾತ್ರೆಗಳ ವಿಶಿಷ್ಟ ಪತ್ರ ಯಾರಿಗೆ?

Subscribe to Oneindia Kannada

ಕದಳಿ ಯೋಗೇಶ್ವರ (ಜೋಗಿ) ಮಠದ ಪೀಠಾಧಿಪತಿಗಳಿಗೆ ಕದ್ರಿ ದೇವಸ್ಥಾನದ ಜಾತ್ರೆಗಳಲ್ಲಿ ವಿಶಿಷ್ಟ ಪಾತ್ರವಿದೆ. ಕದ್ರಿ ರಥೋತ್ಸವದ ದಿನ ಪೀಠಾಧಿಪತಿಗಳು ಬ್ರಹ್ಮರಥದ ಎದುರಿನಲ್ಲಿ ಕುದುರೆಯನ್ನೇರಿ ರಥದ ಮುಂದೆ ಚಲಿಸುವ ಪದ್ಧತಿ ಮತ್ಸ್ಯೆಂದ್ರನಾಥ, ಗೋರಕ್ಷನಾಥರ ಸಮಯದಿಂದ ನಡೆದು ಬಂದಿರುತ್ತದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!