By: Oneindia Kannada Video Team
Published : September 15, 2017, 02:40

ಕಲಬುರಗಿ ಜನರಿಗೆ ಸಂಕಷ್ಟ ತಂದ ಮಳೆ , ಆಸ್ಪತ್ರೆಗೆ ನುಗ್ಗಿದ ಮಳೆ ನೀರು

Subscribe to Oneindia Kannada

ಕಲಬುರಗಿ ಜಿಲ್ಲೆಯ ಹಲವೆಡೆ ಧಾರಕಾರ ಮಳೆಯಾಗಿದೆ..ಮಳೆಗೆ ಕೆಬಿಎನ್ ಆಸ್ಪತ್ರೆಯಲ್ಲಿ ಮೊಣಕಾಲುವರೆಗೆ ನೀರು ನಿಂತಿರುವ ಘಟನೆ ನಡೆದಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನೀರು ಆಸ್ಪತ್ರೆಗೆ ನುಗ್ಗಿ ರೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಆಸ್ಪತ್ರೆಯಲ್ಲಿ ರೋಗಿಗಳ ಕೊಠಡಿಗಳಲ್ಲಿ ನೀರು ನಿಂತಿದ್ದರಿಂದ ರೋಗಿಗಳು ಬೇರೆ ಕಡೆ ಹೋಗಬೇಕಾಗಿ ಬಂತು...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!