By: Oneindia Kannada Video Team
Published : October 09, 2017, 08:23

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ : ಕಲ್ಲಡಕ ಪ್ರಭಕಾರ್ ಆರೋಪ

Subscribe to Oneindia Kannada

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದ್ದು ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರದ ಮಕ್ಕಳ ಮಧ್ಯಾಹ್ನದ ಊಟ ನಿಲ್ಲಿಸಿ ರಾಜಕಾರಣ ಮಾಡುತ್ತಿದೆ ಅಂತಾ ಕಲ್ಲಡ್ಕ ಪ್ರಭಾಕರ ಭಟ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!