By: Oneindia Kannada Video Team
Published : January 31, 2017, 04:27

ಕಂಬಳದ ಮೇಲಿನ ನಿಷೇಧ ತೆರವಿಗೆ ಹೈಕೋರ್ಟ್ ನಕಾರ

Subscribe to Oneindia Kannada

ಕಂಬಳ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸಲು ಹೈಕೋರ್ಟ್ ನಿರಾಕರಿಸಿದ್ದು, ವಿಚಾರಣೆಯನ್ನು 2 ವಾರ ಮುಂದೂಡಿದೆ.ಕಂಬಳ ಕ್ರೀಡೆಯ ಮೇಲೆ ಹೇರಿರುವ ನಿಷೇಧವನ್ನು ತೆರವುಗೊಳಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನಿಷೇಧ ತೆರವುಗೊಳಿಸಲು ನಿರಾಕರಿಸಿದರು

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!