By: Oneindia Kannada Video Team
Published : July 04, 2017, 04:42

ಕಂಬಳ ಕ್ರೀಡೆಗೆ ಇನ್ಮುಂದೆ ಅಡ್ಡಿಯಿಲ್ಲ, ಪ್ರಣಬ್ ಮುಖರ್ಜಿ ಕಂಬಳಕ್ಕೆ ಕೊಟ್ರು ಗ್ರೀನ್ ಸಿಗ್ನಲ್

Subscribe to Oneindia Kannada

ಕರಾವಳಿ ಕರ್ನಾಟಕದ ಕಂಬಳ ಪ್ರೀಯರ ಬಹು ನಿರೀಕ್ಷಿತ ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮೂಲಕ ಕಂಬಳ ಆಚರಣೆಗೆ ಇದ್ದ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದೆ. ಇಂದುರಾಷ್ಟ್ರಪತಿಗಳು 'ಕರ್ನಾಟಕ ಪ್ರಾಣಿ ಹಿಂಸಾಚಾರ ತಡೆಗಟ್ಟುವ (ತಿದ್ದುಪಡಿ) ವಿಧೇಯಕ - 2017'ಕ್ಕೆ ಅಂಕಿತ ಹಾಕುವ ಮೂಲಕ ತುಳುನಾಡಿನ ಜಾನಪದ ಕ್ರೀಡೆಗೆ ಮತ್ತೆ ಚಾಲನೆ ದೊರಕಿದಂತಾಗಿದೆ. ಇದರ ಜತೆಗೆ ಉತ್ತರ ಕರ್ನಾಟಕದ ಎತ್ತಿನಗಾಡಿ ಓಟಕ್ಕೂ ಹಾದಿ ಸುಗಮವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!