By : Oneindia Kannada Video Team
Published : January 30, 2017, 12:40

ಕಂಬಳಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ, ಫೆಬ್ರವರಿ 27ಕ್ಕೆ ಕರ್ನಾಟಕ ಬಂದ್

ದಕ್ಷಿಣ ಕನ್ನಡದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 150 ಕ್ಕೂ ಹೆಚ್ಚು ಸಂಘಟನೆಗಳು ಬೃಹತ್ ಪ್ರತಿಭಟನೆ ಕೈಗೊಂಡಿವೆ. ಫೆಬ್ರವರಿ 1 ರಿಂದ ರಾಜ್ಯದಲ್ಲಿ ಕಂಬಳ ಕ್ರೀಡೆ ನಡೆದೆ ತಿರುತ್ತೇ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ದಕ್ಷಿಣ ಕನ್ನಡದ ಸಾಂಸ್ಕೃತಿಕ ಕ್ರೀಡೆ ಕಂಬಳಕ್ಕೆ ಅನುಮತಿ ನೀಡದಿದ್ದರೆ ಫೆಬ್ರವರಿ 27ಕ್ಕೆ ಕರ್ನಾಟಕ ಬಂದ್.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!