By: Oneindia Kannada Video Team
Published : January 27, 2017, 05:31

ಮಂಗಳೂರಿಗರಿಂದ ಕಂಬಳ ನಿಷೇಧದ ವಿರುದ್ಧ ಧರಣಿ

Subscribe to Oneindia Kannada

ಮಂಗಳೂರಿನ ಕಂಬಳ ಅಭಮಾನಿಗಳು, ತುಳು ಚಿತ್ರರಂಗ ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಶುಕ್ರವಾರ ಬೆಳಗ್ಗೆ ನಗರದ ಹಂಪನಕಟ್ಟೆ ಜಂಕ್ಷನ್‌ನಲ್ಲಿ ಬೃಹತ್ ಮಾನವ ಸರಪಳಿ ನಡೆಯಿತು. ಕರ್ನಾಟಕದ ಸಂಸ್ಕೃತಿಯ ಸಂಕೇತವಾಗಿರುವ ಕಂಬಳದ ಮೇಲೆ ಹೇರಿರುವ ನಿಷೇಧವನ್ನು ತೆಗೆದು ಈ ಗ್ರಾಮೀಣ ಕ್ರೀಡೆಗೆ ಕೂಡಲೆ ಅವಕಾಶ ಮಾಡಿಕೊಡಬೇಕು ಎಂದು ಸಹಸ್ರಾರು ಜನರು ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯನವರು ಸುಗ್ರೀವಾಜ್ಞೆ ಹೊರಡಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ ವಿನಃ ಹೊರಡಿಸಲು ಮುಂದಾಗುತ್ತಿಲ್ಲ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!