By : Oneindia Kannada Video Team
Published : February 08, 2017, 07:02

ಕಂಬಳ ಮುಂದುವರೆಯಬೇಕು: ಎಂ ಪಿ ನಳಿನ್ ಕುಮಾರ್ ಕಟೀಲ್ ಕೇಂದ್ರ ಸರ್ಕಾರಕ್ಕೆ ಮನವಿ

ಕಂಬಳ ಕ್ರೀಡೆಗೆ ಕೇಂದ್ರ ಸರಕಾರವು ಬೆಂಬಲ ನೀಡಬೇಕು ಎಂದು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರು ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ. ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಸಾಂಪ್ರದಾಯಿಕ ಕ್ರೀಡೆಯಾಗಿರುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!