By: Oneindia Kannada Video Team
Published : June 19, 2017, 05:29

ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವತ್ತ ಕನ್ನಡ ಸಾಹಿತ್ಯ ಪರಿಶತ್ ಹೊಸ ಹೆಜ್ಜೆ

Subscribe to Oneindia Kannada

ಕನ್ನಡಿಗರಿಗೆ ಉದ್ಯೋಗ ನೀಡಲು ಕನ್ನಡ ಸಾಹಿತ್ಯ ಪರಿಷತ್ ಮುಂದಾಗಿದೆ. ಕಸಾಪ ವೆಬ್ ಸೈಟ್ ನಲ್ಲಿ ಇದಕ್ಕಾಗಿ ಒಂದು ಅರ್ಜಿ ನಮೂನೆ ನೀಡಲಾಗಿದೆ. ಇಲ್ಲಿ ವಿವರ ಸಲ್ಲಿಸಿದ ಆಕಾಂಕ್ಷಿಗಳಿಗೂ ಉದ್ಯೋಗದಾತ ಸಂಸ್ಥೆಗಳಿಗೂ ನಡುವೆ ಕಸಾಪ ಸಂಪರ್ಕ ಸೇತುವೆಯಾಗಲಿದೆ. ಈ ವ್ಯವಸ್ಥೆಯಿಂದ ಸುಮಾರು 125ಕ್ಕೂ ಅಧಿಕ ಮಂದಿಗೆ ಉದ್ಯೋಗ ಲಭಿಸಿದೆ ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಹೇಳಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!