By: Oneindia Kannada Video Team
Published : May 12, 2017, 01:50

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ : ಮೈಸೂರು ವಿದ್ಯಾರ್ಥಿಗಳ ಸುಪರ್ಬ್ ಪರ್ಫಾರ್ಮೆನ್ಸ್

Subscribe to Oneindia Kannada

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮಲ್ಲಿಗೆ ನಗರಿ ಮೈಸೂರು ಈ ಬಾರಿ 14ನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಕಳೆದ ಬಾರಿ 11 ನೇ ಸ್ಥಾನ ಪಡೆದಿದ್ದ ಜಿಲ್ಲೆ ಈ ಬಾರಿ ಮೂರು ಸ್ಥಾನ ಕುಸಿದಿದೆ. ಒಟ್ಟಾರೆ ಫಲಿತಾಂಶದಲ್ಲಿ ಮೈಸೂರು ಜಿಲ್ಲೆಯ ಕಳೆದ ಬಾರಿಗಿಂತ ಈ ಬಾರಿ ಹಿಂದೆ ಬಿದ್ದಿದೆ. ರ್ಯಾಂಕ್ ಪಡೆದ ಮಕ್ಕಳ ಮೊಗದಲ್ಲೂ ಸಂತಸ ಮನೆಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!