By: Oneindia Kannada Video Team
Published : May 12, 2017, 01:49

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ : ರಾಧಿಕಾ, ಸೃಜನಾ, ಚೈತ್ರಾ ಟಾಪರ್ಸ್

Subscribe to Oneindia Kannada

ಇಂದು ಹೊರಬಿದ್ದ ಪಿಯುಸಿ ಫಲಿತಾಂಶದ ವಿಜ್ಞಾನ ವಿಭಾಗದಲ್ಲಿ ತುಮಕೂರು ಮೂಲದ ಸೃಜನಾ ಎನ್. 596 (600) ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದು, ಈಕೆ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!