By: Oneindia Kannada Video Team
Published : October 20, 2017, 04:22

ನವೆಂಬರ್ 21 ಕ್ಕೆ ಕುಮಟಾ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ

Subscribe to Oneindia Kannada

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ರಾಜ್ಯದ ಮೀನುಗಾರರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಮೀನುಗಾರರ ಸಮಾವೇಶವನ್ನು ಆಯೋಜಿಸಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!