By : Oneindia Kannada Video Team
Published : March 29, 2018, 03:08

ಐ ಪಿ ಎಲ್ ಗೂ ತಟ್ಟಿದೆ ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಬಿಸಿ

ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳ 7ರಿಂದ ಪ್ರಾರಂಭವಾಗುವ ಐಪಿಎಲ್‌ ಕ್ರಿಕೆಟ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!