By : Oneindia Kannada Video Team
Published : March 27, 2018, 05:36

Karnataka Assembly Elections 2018 : ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ನುಡಿದ ಭವಿಷ್ಯ

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕದ ಬಗ್ಗೆ ಒಂದು ಭರವಸೆ ಇತ್ತು. ಅಂದರೆ ಚುನಾವಣೆ ದಿನಾಂಕ ಉತ್ತಮ ಆದರೆ ಫಲಿತಾಂಶದಲ್ಲಿ ವ್ಯತ್ಯಾಸ ಆಗಿ, ಅದರ ಲಾಭ ಆಗಬಹುದೇನೋ ಅಂತ. ಆದರೆ ಆ ವಿಧಿಯ ಬರಹ ಹಾಗೇ ಇದೆಯೇನೋ, ಅದನ್ನು ತಪ್ಪಿಸಲು ಯಾರಿಂದಲೂ ಆಗಲ್ಲ ಎನ್ನುವಂತೆ ಮಂಗಳವಾರ ಘೋಷಿಸಿದ ಚುನಾವಣೆ ದಿನಾಂಕವು 'ಅದನ್ನೇ' ಸೂಚಿಸುತ್ತಿದೆ. ಏನದು 'ಅದನ್ನೇ' ಸೂಚಿಸುತ್ತಿದೆ ಅನ್ನುತ್ತಿದ್ದೀರಲ್ಲಾ ಎಂದು ನೀವು ಕೇಳಬಹುದು. ರಾಜ್ಯದಲ್ಲಿ ಅತಂತ್ರ ಸರಕಾರವನ್ನೇ ಈ ಚುನಾವಣೆ ದಿನಾಂಕಗಳು ಸೂಚಿಸುತ್ತಿವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!