By: Oneindia Kannada Video Team
Published : October 23, 2017, 02:58

ಕರ್ನಾಟಕ ವಿಧಾನಸಭಾ ಚುನಾವಣೆ 2018 : ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ರಥಯಾತ್ರಾ

Subscribe to Oneindia Kannada

ಕರ್ನಾಟಕದ ಮೂರೂ ಪ್ರಮುಖ ಪಕ್ಷಗಳು ಆಸಿಕ್ತ, ನಾಸ್ತಿಕ ತತ್ವಗಳನ್ನು ಊರಿಂದಾಚೆಗಿಟ್ಟು ಕಾರ್ತಿಕ, ಮಾರ್ಗಶಿರ ಮಾಸದಲ್ಲಿ ಯಾತ್ರೆ ನಡೆಸಲು ಸಜ್ಜಾಗಿವೆ. ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳಿಗೆ ಮತದಾರರ ಮೇಲೆ ಇನ್ನಿಲ್ಲದ ಪ್ರೀತಿ ಉಕ್ಕಿ ಬರುವುದು ಸಹಜ. ನಾವು ಅಧಿಕಾರದಲ್ಲಿದ್ದಾಗ ಏನೇನು ಮಾಡಿದ್ವಿ (ಅಭಿವೃದ್ದಿ ಕೆಲಸ), ಮತ್ತೆ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎನ್ನುವ ಭರವಸೆಯ ಮಹಾಪೂರವನ್ನೇ ಹೊತ್ತುತರಲು ಮೂರೂ ಪಕ್ಷಗಳು ಸಜ್ಜಾಗುತ್ತಿವೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!