By : Oneindia Kannada Video Team
Published : March 28, 2018, 02:06

Karnataka Assembly Elections 2018 : 1999 2013 ಚುನಾವಣೆಯ ಫ್ಲಾಶ್ ಬ್ಯಾಕ್

2013ರ ಚುನಾವಣೆಯಲ್ಲಿ ಬಿಜೆಪಿ ವಿರುದ್ದದ ಆಡಳಿತ ವಿರೋಧಿ ಅಂಶದ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಎಲ್ಲಾ ಮಾಧ್ಯಮ ಮತ್ತು ಖಾಸಗಿ ಸಂಸ್ಥೆಗಳು ನೀಡಿದ್ದ ಸಮೀಕ್ಷೆ ಬಹುತೇಕ ಸರಿಯಾಗಿದ್ದವು. ನಂಬರ್ ನಲ್ಲಿ ಅಲ್ವಸ್ವಲ್ಪ ಬದಲಾವಣೆಯಾಗಿದ್ದರೂ, ಕನ್ನಡ ವಾಹಿನಿಗಳೂ ಸೇರಿದಂತೆ ಎಲ್ಲರೂ ಕಾಂಗ್ರೆಸ್ ರಾಜ್ಯವನ್ನಾಳಲಿದೆ ಎನ್ನುವ ವರದಿ ನೀಡಿದ್ದವು. 2013ರ ಅಸೆಂಬ್ಲಿ ಚುನಾವಣೆಯಲ್ಲಿ, ಯಡಿಯೂರಪ್ಪ ಇಲ್ಲದ ಬಿಜೆಪಿಯಾಗಿತ್ತು ಎನ್ನುವುದು ಗಮನಿಸಬೇಕಾದ ಅಂಶ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!