By : Oneindia Kannada Video Team
Published : March 27, 2018, 06:44

Karnataka Assembly Elections 2018 : ಚುನಾವಣೆಯ ಬಗ್ಗೆ ಪ್ರಮುಖ ಸಂಗತಿಗಳು

ಚುನಾವಣಾ ಆಯೋಗ ಕರ್ನಾಟಕ ವಿಧಾನಸಭೆ ಚುನಾವಣೆ 2018ರ ದಿನಾಂಕ ಘೋಷಣೆ ಮಾಡಿದ್ದು, ಮತದಾನವು ಮೇ 12 ಮತ್ತು ಮತ ಎಣಿಕೆಯು ಮೇ 15ರಂದು ನಡೆಯಲಿದೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಮತ ಚಲಾಯಿಸುವವರೆಷ್ಟು, ಮತಗಟ್ಟೆಗಳೆಷ್ಟು, ಚುನಾವಣೆಗೆ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು, ಬಳಕೆ ಆಗಲಿರುವ ಇವಿಎಂ ಯಂತ್ರಗಳು, ವಿವಿಪ್ಯಾಟ್‌ಗಳೆಷ್ಟು ಇನ್ನೂ ಹತ್ತು ಹಲವು ಮಾಹಿತಿಯನ್ನು ಈ ವಿಡಿಯೋದಲ್ಲಿ ನೀಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!