By : Oneindia Kannada Video Team
Published : March 29, 2018, 09:41

Karnataka Assembly Elections 2018 : ಸಂಖ್ಯಾಶಾಸ್ತ್ರಜ್ಞೆ ಶೀಲಾ ಎಂ ಬಜಾಜ್ ನುಡಿದ ಭವಿಷ್ಯ

ಜೆಡಿಎಸ್-ಬಿಜೆಪಿ ಮೈತ್ರಿ ಸಾಧ್ಯತೆ ನಿಚ್ಚಳ ಅಂತಾರೆ ಸಂಖ್ಯಾಶಾಸ್ತ್ರಜ್ಞೆ ಶೀಲಾ ಬಜಾಜ್. ಇದು ಸಂಖ್ಯಾಶಾಸ್ತ್ರದ ಆಧಾರದಲ್ಲಿ ಹೇಳಲಾಗುತ್ತಿದೆ. ಹಾಗೆ ನೋಡಿದಾಗ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಬಹಳ ಪ್ರಬಲವಾಗಿದೆ. ಆ ನಂತರ ತುಂಬ ಚೆನ್ನಾಗಿರುವುದು ದೇವೇಗೌಡ ಅವರಿಗೆ" ಎನ್ನುತ್ತಾರೆ ದೇಶದ ಖ್ಯಾತ ಸಂಖ್ಯಾಶಾಸ್ತ್ರಜ್ಞೆ ಶೀಲಾ ಎಂ. ಬಜಾಜ್.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!