By : Oneindia Kannada Video Team
Published : March 27, 2018, 01:36

ಕರ್ನಾಟಕ ವಿಧಾನಸಭಾ ಚುನಾವಣೆ 2018 ಬೇರೆ ಎಲ್ಲಾ ಚುನಾವಣೆಗಿಂತ ಭಿನ್ನ ಹೇಗೆ? ಯಾಕೆ?

ಈ ಹಿಂದೆ 2013ರಲ್ಲಿ ನಡೆದ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ವಿಧಾನಸಭಾ ಚುನಾವಣೆ ಒಂದಷ್ಟು ವಿಭಿನ್ನವಾಗಿದೆ. ಅಷ್ಟೇ ಅಲ್ಲ, ಇಂತಹದ್ದೇ ಪಕ್ಷ ಬಹುಮತ ಪಡೆದು ಅಧಿಕಾರ ಹಿಡಿಯುತ್ತದೆ ಎಂದು ಹೇಳುವುದು ಕಷ್ಟಸಾಧ್ಯವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!