By: Oneindia Kannada Video Team
Published : June 12, 2017, 03:04

ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ

Subscribe to Oneindia Kannada

ಬೆಂಗಳೂರು ಮಹಾನಗರದಲ್ಲಿ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಹಾದಾಯಿಸೇರಿದಂತೆ ಮತ್ತಷ್ಟು ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರಕಾರ ವಿಫಲವಾಗಿರುವುದನ್ನು ಖಂಡಿಸಿ, ಇಂದು ( ಜೂ. 12) ಕನ್ನಡ ವಾಟಾಳ್ ಪಕ್ಷದ ಮಮುಖಂಡ ವಾಟಾಳ್ ನಾಗರಾಜ ಕರ್ನಾಟಕ ಬಂದ್ ಗೆ ಕರೆನೀಡಿದ್ದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!