By: Oneindia Kannada Video Team
Published : June 12, 2017, 03:06

ಕರ್ನಾಟಕ ಬಂದ್ ಗೆ ಕರೆ ಕೊಟ್ಟ ನಾಯಕರೇ ನಾಪತ್ತೆ

Subscribe to Oneindia Kannada

ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹಲವು ಕಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಹೊರತು ಪಡಿಸಿದರೆ ಮತ್ತೆಲ್ಲೂ ಬಂದ್’ಗೆ ಜನ ಪ್ರತಿಕ್ರಿಯೆ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಜನ ಜೀವನ ಎಂದಿನಂತೆ ಪ್ರಾರಂಭವಾಗಿದೆ. ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆದರೆ ಕರ್ನಾಟಕ ಬಂದ್ ಗೆ ಕರೆ ಕೊಟ್ಟ ನಾಯಕರು ವಾಟಾಳ್ ನಾಗರಾಜ್ ಹಾಗು ಪ್ರವೀಣ್ ಶೆಟ್ಟಿ ನಾಪತ್ತೆ. ಮುಂದೇನು?

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!