By: Oneindia Kannada Video Team
Published : June 12, 2017, 03:07

ಬೆಂಗಳೂರಲ್ಲಿ ಬಂದ್ ವಿಫಲವಾಗಿದ್ದಕ್ಕೆ ಮಾಧ್ಯಮ ಕಾರಣ ಎಂದ ವಾಟಾಳ್ ನಾಗರಾಜ್

Subscribe to Oneindia Kannada

ಮಾಧ್ಯಮಗಳಿಂದಲೇ ಬಂದ್ ವಿಫಲವಾಗುತ್ತಿದೆ ಎಂದು ಕನ್ನಡ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ವೈಫಲ್ಯಕ್ಕೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದರು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಂದು (ಜೂನ್ 12) ಬೆಳಗ್ಗೆ ಬೆಂಗಳೂರಿನ ಟೌನ್ ಹಾಲ್ ಬಳಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ವಾಟಾಳ್ ನಾಗರಾಜ್ ಸುದ್ದಿ ಗೋಷ್ಠಿ ನಡೆಸಿದರು.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!