By: Oneindia Kannada Video Team
Published : July 19, 2017, 05:42

ಸರಕಾರದ ವಿರುದ್ಧ ಇಂದು ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ

Subscribe to Oneindia Kannada

ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಹಾಗೂ ಮಂಗಳೂರಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹಂತಕರನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿ ಜುಲೈ 19ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರ್ನಾಟಕ ಬಿಜೆಪಿ ನಿರ್ಧರಿಸಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!