By: Oneindia Kannada Video Team
Published : March 15, 2017, 05:56

ಬಜೆಟ್ 2017: ದ್ವಿಚಕ್ರವಾಹನ ಖರೀದಿ ದುಬಾರಿ, ಮದ್ಯ ಬೆಲೆ ಹೆಚ್ಚಳ

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ (ಮಾರ್ಚ್ 15) 12ನೇ ಬಾರಿ ಬಜೆಟ್ ಮಂಡಿಸಿದರು. ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ಅಗತ್ಯ ವಸ್ತುಗಳ ಮೇಲಿನ ತೆರಿಗೆ ಇಳಿಕೆ ಮಾಡುವ ಮೂಲಕ ಸಮತೋಲನ ಕಾಯ್ದುಕೊಳ್ಳಲು ಯತ್ನಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!