By : Oneindia Kannada Video Team
Published : March 17, 2017, 10:53

ಕರ್ನಾಟಕ ಬಜೆಟ್ 2017-18: ಸಿದ್ದರಾಮಯ್ಯ ಅವರನ್ನ ಹೊಗಳಿದ ಕಿಚ್ಚ ಸುದೀಪ್

ಮುಖ್ಯಮಂತ್ರಿ ಸಿದ್ದರಾಮುಯ್ಯನವರು ಬುಧವಾರ ಮಂಡಿಸಿದ 2017-18ನೇ ಸಾಲಿನ ಬಜೆಟ್‌ ನಲ್ಲಿ, ಅನೇಕ ಅಭಿವೃದ್ಧಿ ಪರ ಯೋಜನೆಯನ್ನ ಮಂಡಿಸಿದ್ದಾರೆ. ಸಿದ್ದರಾಮಯ್ಯನವರ ಬಜೆಟ್‌ನಿಂದ ಕನ್ನಡ ಚಿತ್ರೋದ್ಯಮಕ್ಕೆ ತುಂಬಾ ಅನುಕೂಲವಾಗಿದೆ ಎಂದು ಸ್ಯಾಂಡಲ್‌ವುಡ್‌ ನಟ ಸುದೀಪ್ ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!