By: Oneindia Kannada Video Team
Published : March 15, 2017, 04:41

ಕರ್ನಾಟಕ ಬಜೆಟ್ 2017-18: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ತಿಂಗಳಿಗೆ 2000ರೂ ಪಿಂಚಣಿ

Subscribe to Oneindia Kannada

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ವಿಧಾನಸಭೆಯಲ್ಲಿ 2017-18 ಬಜೆಟ್ ಮಂಡಿಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ನೀಡಲಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!