By: Oneindia Kannada Video Team
Published : March 15, 2017, 04:36

ಕರ್ನಾಟಕ ಬಜೆಟ್ 2017-18: 58,145 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ

Subscribe to Oneindia Kannada

ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ 58,145 ಕೊಳವೆ ಬಾವಿಗಳಿಗೆ ಮುಂದಿನ ಒಂದು ವರ್ಷದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗುವುದು. ಅಲ್ಲದೆ 37,251 ಕುಡಿಯುವ ನೀರಿನ ಘಟಕಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!