By: Oneindia Kannada Video Team
Published : March 15, 2017, 05:45

ಕರ್ನಾಟಕ ಬಜೆಟ್ 2017-18: ಈ ಬಜೆಟ್ ನಲ್ಲಿ ಮಹಿಳೆಯರಿಗೆ ಆಗುವ ಅನುಕೂಲಗಳೇನು?

Subscribe to Oneindia Kannada

2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಕೆಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಮುಖ್ಯವಾಗಿ ಮಹಿಳೆಯರ ಸುರಕ್ಷತೆ, ಮಕ್ಕಳ ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರಿಗೆ ಅನುಕೂಲವಾಗುವ ಮಾತೃಪೂರ್ಣ ಯೋಜನೆ, ಸ್ವಾವಲಂಬನೆಗೆ ಒತ್ತು ನೀಡುವ ಯೋಜನೆಗಳ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!