By : Oneindia Kannada Video Team
Published : February 16, 2018, 12:12

ಕರ್ನಾಟಕ ಬಜೆಟ್ 2018 : ಬಜೆಟ್ ನ ಹೈಲೈಟ್ಸ್ ಬಜೆಟ್ ಮಂಡನೆಗೆ ಕ್ಷಣಗಣನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಲಿರುವ, ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಕೊನೆಯ ಹಾಗೂ ಐದನೆಯ ಬಜೆಟ್ ಮಂಡನೆಗೆ ಅಂತಿಮ ಕಸರತ್ತು ಆರಂಭವಾಗಿದೆ. ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಮಂಡಿಸುವ ಬಜೆಟ್ ಇದಾಗಿರುವುದರಿಂದ ಜನಪ್ರಿಯ ಯೋಜನೆಗಳಿಗೆ ಆದ್ಯತೆ ನೀಡಲೇಬೇಕಾಗಿದ್ದು, ಅವುಗಳಿಗೆ ಅನುದಾನ ಹೊಂದಾಣಿಕೆ ಮಾಡುವುದೇ ಮುಖ್ಯಮಂತ್ರಿಗಳ ಪಾಲಿಗೆ ದೊಡ್ಡ ಸವಾಲಾಗಿದೆ. ಈಗಾಗಲೇ ನೀಡಿರುವ ಜನಪ್ರಿಯ ಯೋಜನೆಗಳಿಗೆ ಹೊರತಾಗಿ ಹೊಸ ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!