Karnataka Budget 2026: ಉದ್ಯೋಗ ಮಾಡುವ ಮಹಿಳೆಯರಿಗೆ ಬಂಪರ್ ಲಾಟ್ರಿ!
Ka ataka Budget 2026–27 ನಲ್ಲಿ ಉದ್ಯೋಗ ಮಾಡುವ ಮಹಿಳೆಯರಿಗಾಗಿ ಹಲವು ವಿಶೇಷ ಯೋಜನೆಗಳನ್ನು ಘೋಷಿಸಲಾಗಿದೆ. Siddaramaiah ನೇತೃತ್ವದ ಸರ್ಕಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಂಡಿದೆ.
Video Published On: Saturday, Mar 07, 2026, 01:15 [IST]


Click it and Unblock the Notifications