By : Oneindia Kannada Video Team
Published : March 15, 2017, 03:59

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ

ಸರಕಾರಿ ಮತ್ತು ಅನುದಾನಿತ ವೈದ್ಯಕೀಯ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಪ್ರಥಮದರ್ಜೆ ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ; 1.5 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!