• search
  • Live TV
By : Oneindia Video Kannada Team
Published : January 16, 2019, 07:28
Duration : 02:44

ಸಮ್ಮಿಶ್ರ ಸರ್ಕಾರವನ್ನ ಉಳಿಸಲು 5 ತಂತ್ರಗಳನ್ನ ರೂಪಿಸಿದ ಕರ್ನಾಟಕ ಕಾಂಗ್ರೆಸ್

ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಬೇಕು ಎಂಬುದು ಎರಡೂ ಪಕ್ಷಗಳ ಗುರಿಯಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರವನ್ನು ಉಳಿಸಲು ತಂತ್ರ ರೂಪಿಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!