By : Oneindia Kannada Video Team
Published : February 28, 2018, 12:12

ನರೇಂದ್ರ ಮೋದಿಯವರಿಗೆ ಕರ್ನಾಟಕ ಕಾಂಗ್ರೆಸ್ ಕೇಳಿದ 10 ಪ್ರಶ್ನೆಗಳು

ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ರೋಚಕವಾಗುವ ಎಲ್ಲಾ ಸಾಧ್ಯತೆಗಳೂ ನಿಚ್ಛಳವಾಗುತ್ತಿವೆ. ಪ್ರಸ್ತುತ ಕಾಂಗ್ರೆಸ್ ಅಧಿಕಾರದಲ್ಲಿರುವ ಅತೀ ದೊಡ್ಡ ರಾಜ್ಯವಾದ ಕರ್ನಾಟಕದಲ್ಲಿ ಕೇಸರಿ ಹವಾ ಆರಂಭಿಸಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೊದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ರಾಜ್ಯಕ್ಕೆ ಎಡತಾಕುತ್ತಲೇ ಇದ್ದಾರೆ! ಮೋದಿಯವರ ಮಾತುಗಳಿಗೆ ಕೌಂಟರ್ ಎಂಬಂತೆ ಕರ್ನಾಟಕ ಕಾಂಗ್ರೆಸ್ ಸಾಲು ಸಾಲು ಟ್ವೀಟ್ ಮಾಡಿ, ಪ್ರಧಾನಿಯರಿಗೆ 10 ಪ್ರಶ್ನೆಗಳನ್ನು ಕೇಳಿದೆ. ಆ ಹತ್ತು ಪ್ರಶ್ನೆಗಳು ಇಲ್ಲಿವೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!