By : Oneindia Kannada Video Team
Published : October 14, 2017, 01:09

ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಶಾಸಕ ನಡಹಳ್ಳಿ ಹೇಳಿದ್ದೇನು ?

ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟುಮಾಡಿದ್ದ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟನೆ ಬಳಿಕ ನಡಹಳ್ಳಿ ಏನ್ ಹೇಳಿದ್ದಾರೆ ಅನ್ನೋದಕ್ಕೆ ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!