• search
  • Live TV
By : Oneindia Video Kannada Team
Published : July 19, 2019, 03:44
Duration : 01:27

Karnataka Crisis : 1.30ಕ್ಕೆ 'trust vote' ಅಸಾಧ್ಯ ಅಂದ್ರು ಎಚ್ ಡಿ ಕುಮಾರಸ್ವಾಮಿ ಯಾಕೆ? H D Kumaraswamy

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಪ್ರಸ್ತಾವನೆ ಬಗ್ಗೆ ಚರ್ಚೆ ಸದನದಲ್ಲಿ ಮುಂದುವರೆದಿದೆ. 15ನೇ ವಿಧಾನಸಭೆಯ 4ನೇ ಕಲಾಪದಲ್ಲಿ ಸರ್ಕಾರದ ಉಳಿವು- ಅಳಿವಿನ ಪ್ರಶ್ನೆಯ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಅವರು ಸದನಕ್ಕೆ ರಾಜ್ಯಪಾಲರು ಹಾಗೂ ಸದನದಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಬಗ್ಗೆ ದಾಖಲೆಗಳ ಮೂಲಕ ವಿವರಣೆ ನೀಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!