By : Oneindia Kannada Video Team
Published : April 04, 2018, 12:53

Karnataka Elections 2018 : ಮಿಂಚಿನ ನೋಂದಣಿಗೆ ಬೇಕಾದ ದಾಖಲೆಗಳ ಬಗೆಗಿನ ಮಾಹಿತಿ

ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಇನ್ನು ಹೆಸರು ಸೇರಿಸದಿದ್ದವರು, ವರ್ಗಾವಣೆ, ತಿದ್ದುಪಡಿ, ಹೆಸರು ಸೇರ್ಪಡೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಗೊಂದಲ ಬೇಡ. ಹೊಸದಾಗಿ ಹೆಸರು ಸೇರಿಸಲು, ವರ್ಗಾವಣೆ, ತಿದ್ದುಪಡಿಗೆ ಚುನಾವಣಾ ಆಯೋಗ ಮತ್ತು ಬಿಬಿಎಂಪಿಯು ಇದೇ ಏ.8ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ 8278 ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!