By : Oneindia Kannada Video Team
Published : March 14, 2018, 08:00

Karnataka Elections 2018 : ಕಾಂಗ್ರೆಸ್ ನಿಂದ ನೇಮಕಗೊಂಡ 4 ಸಂಚಾಲಕರು

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್‌ ರಾಜ್ಯದ 4 ವಿಭಾಗಗಳಿಗೆ ಸಂಚಾಲಕರನ್ನು ನೇಮಕ ಮಾಡಿದೆ. ಟಿಕೆಟ್ ಹಂಚಿಕೆ ಕುರಿತು ಚರ್ಚೆ ನಡೆಸಲು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!