By : Oneindia Kannada Video Team
Published : April 12, 2018, 07:25

Karnataka Elections 2018 : ಪಿರಿಯಾಪಟ್ಟಣ ಕ್ಷೇತ್ರದ ಒಂದು ಹಿನ್ನೋಟ

ಮೈಸೂರು -ಬಂಟ್ವಾಳ-ಬೆಂಗಳೂರು ಹೆದ್ದಾರಿಯಲ್ಲಿರುವ ಪಿರಿಯಾಪಟ್ಟಣ ಗಡಿಭಾಗದ ಕ್ಷೇತ್ರವಾಗಿದೆ. ಕೇರಳದ ಗಡಿ, ಕೊಡಗಿನ ಗೋಣಿಕೊಪ್ಪಲು, ಸಿದ್ದಾಪುರಕ್ಕೆ ಸಂಪರ್ಕ ಹೊಂದಿದೆ. ತಂಬಾಕು ಬೆಳೆ, ಶುಂಠಿ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಈ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ವಾತಾವರಣ ಕೂಡಾ ಮೈಸೂರು ನಗರಕ್ಕೆ ಹೋಲಿಸಿದರೆ ಹಿತಕರವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!