By : Oneindia Kannada Video Team
Published : April 09, 2018, 11:58

Karnataka Elections 2018 : ಕಾಂಗ್ರೆಸ್ ಮುಂದೆ ಹೊಸ ಬೇಡಿಕೆ ಇಟ್ಟ ಅಂಬರೀಷ್

ಮಾಜಿ ಸಚಿವ, ಮಂಡ್ಯ ಕ್ಷೇತ್ರದ ಶಾಸಕ ಅಂಬರೀಶ್ ನಡೆ ಕಾಂಗ್ರೆಸ್ ನಾಯಕರಲ್ಲಿ ಕುತೂಹಲ ಹುಟ್ಟು ಹಾಕಿದೆ. ಅಂಬರೀಶ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಸಹ ಪ್ರಯತ್ನ ನಡೆಸಿದೆ. ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲಿ ಅಂಬರೀಶ್ ಇನ್ನೂ ಮೌನ ಮುರಿದಿಲ್ಲ.
ಕಾಂಗ್ರೆಸ್ ಮುಂದೆ ಹೊಸ ಬೇಡಿಕೆ ಇಟ್ಟ ಅಂಬರೀಷ್

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!