By : Oneindia Kannada Video Team
Published : March 27, 2018, 03:45

Karnataka Elections 2018 : ಅಮಿತ್ ಮಾಳವೀಯಗೆ ಚುನಾವಣಾ ದಿನಾಂಕ ಮೊದಲೇ ತಿಳಿದದ್ದು ಹೇಗೆ

ಕರ್ನಾಟಕ ವಿಧಾನಸಭೆ ಚುನಾವಣೆ ಇಡೀ ದೇಶದ ನಾಯಕರಿಗೂ ಪ್ರತಿಷ್ಠೆಯ ಪ್ರಶ್ನೆಯೇನೋ ಹೌದು. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ವ್ಯಕ್ತಿಯೇ ಚುನಾವಣೆಯ ದಿನಾಂಕವನ್ನು ತಪ್ಪು ತಪ್ಪಾಗಿ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಾಕುವುದು ಎಷ್ಟರ ಮಟ್ಟಿಗೆ ಸರಿ?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!