By : Oneindia Kannada Video Team
Published : March 28, 2018, 03:35

Karnataka Elections 2018 : ಮುರುಘಾ ಮಠದ ಸ್ವಾಮೀಜಿ ಅಮಿತ್ ಶಾಗೆ ತಂದಿಟ್ಟ ಧರ್ಮಸಂಕಟ

ತುಮಕೂರಿನ ಸಿದ್ಧಗಂಗಾ, ಶಿವಮೊಗ್ಗದ ಬೆಕ್ಕಿನ ಕಲ್ಮಠ, ಸಿರಿಗೆರೆಯ ಬೃಹನ್ಮಠ, ಚಿತ್ರದುರ್ಗದ ಮುರುಘಾಮಠ, ಮಾದಾರ ಚೆನ್ನಯ್ಯ ಗುರುಪೀಠ ಸೇರಿದಂತೆ 40ಕ್ಕೂ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಧರ್ಮ ಸಂಕಟಕ್ಕೆ ದೂಡುವ ಮನವಿಯನ್ನು ಮುರುಘಾಶ್ರೀಗಳು ಸಲ್ಲಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!