By : Oneindia Kannada Video Team
Published : March 19, 2018, 06:16

Karnataka Elections 2018 : ಬಿಬಿಎಂಪಿ ಮಾಜಿ ಮೇಯರ್ ಡಿ ವೆಂಕಟೇಶ ಮೂರ್ತಿ ಕಾಂಗ್ರೆಸ್ ಗೆ

ಚುನಾವಣೆ ಹತ್ತಿರವಾಗುತ್ತಿರುವಾಗ ಬೆಂಗಳೂರು ನಗರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ. ಆರ್.ಅಶೋಕ್ ಅವರ ಬೆಂಬಲಿಗ, ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!